ಅಧ್ಯಕ್ಷರಾಗಿ ಜಲಜಾ ಬಾಲಕೃಷ್ಣ ಹಾಗೂ ಉಪಾಧ್ಯಕ್ಷರಾಗಿ ಮಾಧವಿ ಕೆ.

Picture of RB NEWS

RB NEWS

Bureau Report

ಕಾರ್ಕಳ : ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ(ನಿ.) ಕಾರ್ಕಳ ತಾಲೂಕು ಇದರ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಜಲಜಾ ಬಾಲಕೃಷ್ಣ ಹಾಗೂ ಉಪಾಧ್ಯಕ್ಷರಾಗಿ ಮಾಧವಿ ಕೆ. ಇವರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top