ಅರಣ್ಯ ಅಧಿಕಾರಿ ಸಂಜೀವ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹ

Picture of RB NEWS

RB NEWS

Bureau Report


ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಈ ಬಗ್ಗೆ ಆಗ್ರಹಿಸಿರುವ ಅವರು, ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿ ಒಬ್ಬ ಅಧಿಕಾರಿ
ಸಮುದಾಯ, ಸಂಘಟನೆ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡುವುದು ನಾಗರಿಕ ಸಮುದಾಯ ತಲೆ ತಗ್ಗಿಸುವಂತದ್ದು. ಈ ಬಗ್ಗೆ
ಎಫ್ಐಆರ್ ದಾಖಲಿಸಿ ಪ್ರಕರಣ ಮುಗಿದಿದೆ ಎಂದು ಕಣ್ಣೊರೆಸುವ ತಂತ್ರ ಸಾಲುವುದಿಲ್ಲ ಎಂದು ಹೇಳಿದ್ದಾರೆ.


ಅಧಿಕಾರಿಯ ಹದ್ದುಮೀರಿದ ವರ್ತನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಹೀಗಾಗಿ ಅವರನ್ನು ಸೇವೆಯಿಂದಲೇ ವಜಾಗೊಳಿಸಬೇಕು ಎಂದು
ಒತ್ತಾಯಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top