ಉಡುಪಿ-ಕಾಸರಗೋಡು ವಿದ್ಯುತ್ ಯೋಜನೆ:ತನಿಖೆ ಕೇಂದ್ರ ಲೋಕಾಯುಕ್ತ ಕಚೇರಿಗೆ ವರ್ಗಾವಣೆ

Picture of RB NEWS

RB NEWS

Bureau Report

ವರದಿ: ರಾಯಿ ರಾಜಕುಮಾರ ಮೂಡುಬಿದಿರೆ

ಮೂಡುಬಿದಿರೆ: ಉಪ ಲೋಕಾಯುಕ್ತ ವೀರಯ್ಯ ಅವರು ದ.ಕ.ಜಿಲ್ಲಾ ಭೇಟಿಯ ಸಂದರ್ಭದಲ್ಲಿ ಉಡುಪಿ- ಕಾಸರಗೋಡು 440ಕಿ.ವಾ. ವಿದ್ಯುತ್ ಯೋಜನೆಯನ್ನು ಜಾರಿಗೊಳಿಸುವ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಸ್ಓಪಿ ಮಾರ್ಗಸೂಚಿಯನ್ನು ಪಾಲಿಸುವಂತೆ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಬೇಕೆಂದು ಕೇಳಿಕೊಂಡ ರೈತ ಸಂಘದ ದೂರು ಅರ್ಜಿಯನ್ನು ಉಪಲೋಕಾಯುಕ್ತರು ಬೆಂಗಳೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ಮುಂದಿನ ತನಿಖೆಗಾಗಿ ಕಳುಹಿಸಿರುತ್ತಾರೆಂದು ಕೈ.ರಾ. ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲು ಗುತ್ತು, ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ನಡಿ ಕಂಬಳ ಗುತ್ತು ಮನೋಹರ ಶೆಟ್ಟಿ, ಹಾಗೂ ಜಿಲ್ಲಾ ಸಂಚಾಲಕ ಕುಳವೂರು ಗುತ್ತು ದಯಾನಂದ ಶೆಟ್ಟಿ ತಿಳಿಸುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top