ಉಡುಪಿ: ಕಾರ್ಕಳದ ರುಕ್ಮಯ್ಯ ಶೆಟ್ಟಿಗಾರ್ ಅವರನ್ನು ಉಡುಪಿ ಜಿಲ್ಲೆಯ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಇವರ ಅನುಮೋದನೆ ಮೇರೆಗೆ ನೇಮಕಗೊಂಡಿದ್ದಾರೆ ಎಂದು ಘಟಕದ ಅಧ್ಯಕ್ಚ ಜೆ.ತಿಮ್ಮ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







































