ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆ: ಸಾಧನೆಗೈದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು 

Picture of RB NEWS

RB NEWS

Bureau Report

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ಟೆಸ್ಟಿಂಗ್‌ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ


ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.


ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಜೆ.ಇ.ಇ (ಮೈನ್) ಪರೀಕ್ಷೆಯ ಸಂಯೋಜಕರಾದ ನಂದೀಶ್‌ಎಚ್. ಬಿ, ಆದಿತ್ಯವಟಿಕೆ ಮತ್ತು ವಿನಯ ಕುಮಾರ್ ರವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top