ತುಮಕೂರು : 16ನೇ ವರ್ಷದ ಪುಣ್ಯರಾಧನೆ ಹಾಗೂ ರಥೋತ್ಸವ

Picture of RB NEWS

RB NEWS

Bureau Report

ತುಮಕೂರು : ತುಮಕೂರು ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಸಂಸ್ಥಾನಮಠ ನೊಣವಿನಕೆರೆ ಇಲ್ಲಿನ 231ನೇ ವಾರ್ಷಿಕ ಸ್ಮರಣೋತ್ಸವ 16ನೇ ವರ್ಷದ ಪುಣ್ಯರಾಧನೆ ಹಾಗೂ ರಥೋತ್ಸವ ಕಾರ್ಯಕ್ರಮ ಜರುಗಿತು.

ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಶೃಂಗೇರಿ ಶಾಸಕ ರಾಜೇಗೌಡ, ಮಂಗಳೂರಿನ ಕಾಂಗ್ರೆಸ್ ಮುಖಂಡ ವಾಗ್ಮಿ ಸುಧೀರ್ ಕುಮಾರ್ ಮುರೊಳ್ಳಿ ಮತ್ತಿತರರು ಭಾಗವಹಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top