ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Picture of RB NEWS

RB NEWS

Bureau Report

ಉಡುಪಿ: ಪಡುಕುತ್ಯಾರಿನಲ್ಲಿ ಆನೆಗುಂದಿ ಶ್ರೀಗಳವರ ಚಾತುರ್ಮಾಸ್ಯದ ವೇಳೆ ಸೆಪ್ಟೆಂಬರ್ 5 ಸೂರ್ಯೋದಯದಿಂದ ಸೆಪ್ಟೆಂಬರ್ 6 ಸೂರ್ಯೋದಯದ ತನಕ ಶ್ರೀ ಸರಸ್ವತೀ ಪೂರ್ವ ಛಾತ್ರ ಸಂಘದ ನೇತೃತ್ವದಲ್ಲಿ ಸಂಪನ್ನಗೊಳ್ಳುವ ದ್ವಾದಶ ರಾಶಿ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರವಿವಾರದಂದು ಬಿಡುಗಡೆಗೊಳಿಸಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top