ಪ್ರಧಾನಿ ಮೋದಿ ಜನ್ಮದಿನಾಚರಣೆ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Picture of RB NEWS

RB NEWS

Bureau Report


ಮೂಡುಬಿದಿರೆ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯ ನಿಮಿತ್ತ ಮೂಡುಬಿದರೆ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ಶಾಸಕ ಉಮಾನಾಥ ಕೋಟ್ಯಾನ್ ಅವರು ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ‌ ವಿಚಾರಿ ಹಣ್ಣು ಹಂಪಲನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಮೂಡುಬಿದರೆ ಪುರಸಭಾ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಹಾಗೂ ಇತರ ಬಿಜೆಪಿ ಮುಂದಾಳುಗಳು ಹಾಜರಿದ್ದರು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top