ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

Picture of RB NEWS

RB NEWS

Bureau Report

ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಮುನಿಯಾಲು : ಮುನಿಯಾಲಿನ ಆಪ್ತಿ ಆಚಾರ್ಯ ಕಳೆದ ಮಾರ್ಚ್ 01 ರಂದು ಜಿಮ್ನಾಸ್ಟಿಕ್ ನ ಮಾದರಿಯಲ್ಲೊಂದಾದ ಹೆಡ್ರೋಲ್ ನಲ್ಲಿ ಗರಿಷ್ಠ 4 ನಿಮಿಷ40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ.

ಮುನಿಯಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ ಪುತ್ರಿಯಾಗಿರುವ ಆಪ್ತಿ ಆಚಾರ್ಯ ಹೆಬ್ರಿಯ ಎಸ್. ಆರ್ ಪಬ್ಲಿಕ್ ಸ್ಕೂಲಿನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಕಳೆದ ಎರಡು ವರ್ಷಗಳಿಂದ ಅವಿನಾಶ್ ಪೆರ್ಡೂರು ರ ವರಿಂದ ನೃತ್ಯ ಮತ್ತು ಜಿಮ್ನಾಸ್ಟಿಕ್ ತರಬೇತಿ ಪಡೆಯುತ್ತಿದ್ದಾಳೆ.

ವರದಿ: ಮುನಿಯಾಲು ಪ್ರಮೋದ್ ಚಂದ್ರ ಪೈ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top