ವಡಭಾಂಡೇಶ್ವರ: ಚಲನಚಿತ್ರ ನಟ ವಸಿಷ್ಠ ಸಿಂಹ ಭೇಟಿ

Picture of RB NEWS

RB NEWS

Bureau Report

ಉಡುಪಿ: ಚಲನಚಿತ್ರ ನಟ ವಸಿಷ್ಠ ಸಿಂಹರವರು ವಡಭಾಂಡೇಶ್ವರದ ಭಕ್ತವೃಂದಕ್ಕೆ ಭೇಟಿ ನೀಡಿದರು.

ಇದೇ ಸಂದರ್ಭದಲ್ಲಿ ಭಕ್ತವೃಂದ ಅಧ್ಯಕ್ಷರಾದ ಹರೀಶ್ ಕಾಂಚನ್ ಅವರನ್ನು ಸನ್ಮಾನಿಸಿದರು.

ಭಕ್ತವೃಂದದ ಮಾಜಿ ಅಧ್ಯಕ್ಷ ಶರತ್ ಕುಮಾರ್ ಬೈಲಕೆರೆ, ಸದಸ್ಯರಾದ ಭರತ್ ಬೈಲಕೆರೆ ,ನಿದೀಶ್ ಶ್ರೀಯನ್ , ಸುದರ್ಶನ್ ಬಂಗೇರ ಸ್ವಾಗತಿಸಿ ಬರಮಾಡಿಕೊಂಡರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top