ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಸಮುದ್ರ ತೀರದಲ್ಲಿ ಪರಿಸರ ಸಂರಕ್ಷಣೆ
ಮೂಡುಬಿದಿರೆ: ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು, ಎನ್ ಸಿ ಸಿ ಕೆಡೆಟುಗಳು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ಸಸಿಹಿತ್ಲು ಸಮುದ್ರ ತೀರ ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ.
ವಿದ್ಯಾರ್ಥಿಗಳ ದೇಶ ಪ್ರೇಮ ಹಾಗೂ ಪರಿಸರ ಕಾಳಜಿಗೆ ನಾಗರಿಕರಿಂದ ಪ್ರಶಂಸೆ ವ್ಯಕ್ತಗೊಂಡಿದೆ.




































