ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಕೊಕ್ರಾಡಿ ಅಕ್ಕಮ್ಮ ಪ್ರಥಮ

Picture of RB NEWS

RB NEWS

Bureau Report

ಮೂಡುಬಿದಿರೆ: ಇಲ್ಲಿಗೆ ಸಮೀಪದ ಕೊಕ್ರಾಡಿ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಅಧ್ಯಾಪಕಿ ಅಕ್ಕಮ್ಮ ಅವರಿಗೆ ಕೊಲಂಬೋದಲ್ಲಿ ನಡೆದ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಲಭಿಸಿರುತ್ತದೆ.

ಶ್ರೀಲಂಕಾದಲ್ಲಿ ನಡೆದ ಈ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ನೂರಾರು ಸ್ಪರ್ಧಾಳುಗಳ ನಡುವೆ ಈ ಹೆಮ್ಮೆಯ ಸಾಧನೆಯನ್ನು ಮಾಡಿದ ಅಕ್ಕಮ್ಮ ಎಲ್ಲರಿಂದ ಪ್ರಶಂಸೆಯನ್ನು ಗಳಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top