ಅತ್ಯಾಚಾರಿ ಆರೋಪಿಗಳಿಗೆ ಪೊಲೀಸ್ ಕಸ್ಟಡಿ

Picture of RB NEWS

RB NEWS

Bureau Report

ಕಾರ್ಕಳ : ಅಯ್ಯಪನಗರದ ಯುವತಿ ಮೇಲೆ ಅತ್ಯಾಚಾರ ಗೈದ ಆರೋಪಿಗಳಿಗೆ ನ್ಯಾಯಾಲಯವು ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಆರೋಪಿಗಳನ್ನು ಬಂಧಿಸಿದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಪ್ರಮುಖ ಆರೋಪಿಗಳಾದ ಅಲ್ತಾಫ್, ರಿಚರ್ಡ್ನನ್ನು ಪೊಲೀಸ್ ಕಸ್ಟಡಿಗೆ ಕಾರ್ಕಳ ನಗರಠಾಣೆ ಪೊಲೀಸರು ಕೇಳಿದ್ದರು.

ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top