ಅದಮಾರು ಶ್ರೀಗಳಿಂದ ಪುತ್ತೆ ಶ್ರೀ ಸೋಮನಾಥ ದೇಗುಲದ ಬ್ರಹ್ಮಕಲಶೋತ್ಸವ ಆಮಂತ್ರಣ ಬಿಡುಗಡೆ

Picture of RB NEWS

RB NEWS

Bureau Report

ಮೂಡುಬಿದಿರೆ: ಇಲ್ಲಿಗೆ ಸಮೀಪದ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ಜನವರಿ 12 ರಂದು ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು ಬಿಡುಗಡೆ ಗೊಳಿಸಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಡಿಗಳ್ ಅನಂತ ಕೃಷ್ಣ ಭಟ್, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಅನುವಂಶಿಕ ಆಡಳಿತ ಮೊಕ್ತೇಸರ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್, ವಿದ್ಯಾ ರಮೇಶ್ ಭಟ್ ಹಾಗೂ ಇತರರು ಹಾಜರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಧನಂಜಯ ಕುಂಬ್ಳೆ ನೆರವೇರಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top