CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊoಡ ಕ್ರಿಯೇಟಿವ್ನ ವಿದ್ಯಾರ್ಥಿಗಳು

ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ (CSEET)ರವರು 03 ಮೇ, 2025 ರಲ್ಲಿ ನಡೆಸಿದ CSEETಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವಕಾಲೇಜಿನ ವಿದ್ಯಾರ್ಥಿ ಮಿಥುನಶ್ರೀ 164 ಮತ್ತು ಸುವರ್ಣ ಹರ್ಷಲ್ ವೈ 162 ಅಂಕಗಳೊoದಿಗೆ ವಿಶಿಷ್ಟ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಹಾರಿಕಗೌಡಆರ್. ಬಿ.(153), ಇಯಾನ್ಪೌಲ್(147), ಬಸವ ಪ್ರಸಾದ್ಕಾಜಿ(142), ಪೂರ್ಣ ಭಟ್ಕೆ.ಎಲ್(141), ಸೃಜನ್ ಎಸ್. ಭಟ್(140), ಲಿಖಿತ್ ರೆಡ್ಡಿ ಎಚ್.ಎಂ(140), ರಕ್ಷಿತಾ ಆರ್.ಕಾಮತ್(135), ರೇಷ್ಮಾ ಜಿ.ಕೆ.(135) ಅಭಿಷೇಕ್ ಉಮಾದಿ(131), ಕೀರ್ತಿ ಪೈ(129), ಶ್ರದ್ಧಾ ಪಿ.ಅಂಗಡಿ(125), ಎಚ್.ಎ ಅದನ್ ಬೆಳ್ಳಿಯಪ್ಪ(125), ಪ್ರಭವ್ ಜಿ. ಶೆಟ್ಟಿ(121), ಆರ್ಯ ಬಿ.ವಿ(120), ಅಪ್ಸರ್ ಪಾಹಿಮ್(120), ಧನ್ಯಶ್ರೀ ಶೆಟ್ಟಿ(119), ಸೌರವ್ರವಿ ಶೇಟ್(116), ಪೃಥ್ವಿಜಾಜಿ(115), ಸಾತ್ವಿಕ್ಯು.ಆರ್(114), ಕನಿಷ್ಕ ಸೇನ್ಎಸ್(113), ಸಪಲಿಗ ಸ್ವಾತಿತಿಮ್ಮಪ್ಪ(111), ಶ್ರೀಕಾರ್ ದುಬೀರ(111), ವಜ್ರಗೌಡ(110), ಶ್ರೇಯಸ್ ವಿ.ರೆಡ್ಡಿ(110), ಅನನ್ಯರಾಜೇಶ್(109, ಬಿಪಿನ್ ಗೌಡ(108), ಎಸ್. ನಂದನ್(106), ವಿ.ಎಸ್. ವೈಭವ್(105), ಕೆ.ವೈ ದಿಲೀಪ್(103), ಆಡ್ಲಿನ್ಥೋಮಸ್(102), ಮೆಲಿಶ ಶೈನಿ ಪೆರ್ನಾಂಡಿಸ್(102), ತೇಜಸ್ ದೀಪಕ್ ಭಟ್(101), ವೇದಿಕ ವಸಂತ್ ಶೆಟ್ಟಿ(100), ಪ್ರೀತಮ್.ಎಸ್(100), ಪೂರ್ಣೇಶ್(100), ಗೌತಮ್ಗಾಯಕವಾಡ(100), ಪ್ರೀತಮ್ಉದಯ್ ಹೆಗ್ಡೆ(100), ಪ್ರಥಮ್ ವಿ. ಶೆಟ್ಟಿ(100), ರವಿ ತೇಜಸ್ ಆರ್.ಗಳಗಲಿ(100), ಸುಹಾಶ್ ಡಿ.(100) ರವರು ಪರೀಕ್ಷೆಯಲ್ಲಿತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆಅರ್ಹತೆ ಪಡೆದಿದ್ದಾರೆ.
ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಆಫ್ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಅತೀಕಠಿಣವಾದ ಪರೀಕ್ಷೆ ಇದಾಗಿದ್ದು ಪರೀಕ್ಷೆ ಬರೆದ ಕ್ರಿಯೇಟಿವ್ನ 52 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ಪಿಯುಸಿಯ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ.
ಪ್ರತೀ ವರ್ಷವೂ ಸಂಸ್ಥೆಯಅತೀ ಹೆಚ್ಚು ವಿದ್ಯಾರ್ಥಿಗಳು ಸಿ.ಎ ಫೌಂಡೇಶನ್ ಹಾಗೂ ಯಲ್ಲಿತೇರ್ಗಡೆಯಾಗುತ್ತಿರುವುದುಕ್ರಿಯೇಟಿವ್ನಗುಣಮಟ್ಟದ ಶಿಕ್ಷಣಕ್ಕೆ ಹಿಡಿದಕೈಗನ್ನಡಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಅSಇಇಖಿ ಸಂಯೋಜಕರಾದಜ್ಞಾನೇಶ್ಕೋಟ್ಯಾನ್, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.












