ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಪ್ರಶಸ್ತಿ ಸರಮಾಲೆ

Picture of RB NEWS

RB NEWS

Bureau Report

ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾಟ: ಆಳ್ವಾಸ್‌ ಪ್ರಥಮ

ಮೂಡುಬಿದಿರೆ: ಉಡುಪಿಯ ಎಂಜಿಎಂ ಸಂಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತ‌ರ್ ಕಾಲೇಜು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್‌ ಕಾಲೇಜು ಉಜಿರೆಯ ಎಸ್‌ಡಿಎಂ ಕಾಲೇಜನ್ನು 25-17 ಅಂಕಗಳ ಅಂತರದೊಂದಿಗೆ ಸೋಲಿಸಿ ಪ್ರಥಮ ಸ್ಥಾನ ಪಡೆಯಿತು.

ಆಳ್ವಾಸ್‌ನ ದಿವ್ಯ ಉತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top