ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿ

Picture of RB NEWS

RB NEWS

Bureau Report

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿಸಲಾಗಿದೆ.

2025 ಮಾಚ್೯ 17 ರಿಂದ ಎಪ್ರಿಲ್ 15ರ ವರೆಗೆ (30ದಿನ) ತರಬೇತಿ ನಡೆಯುತ್ತದೆ.

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಹಾಗೂ ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.
https://www.rudsetujire.com
ಸ್ಥಳ: ರುಡ್ ಸೆಟ್ ಸಂಸ್ಥೆ ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Training center Location : https://maps.app.goo.gl/iQhbzzA9k3CrMuAv6

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top