
ಉಜಿರೆಯ ರುಡ್ ಸೆಟ್ ಸಂಸ್ಥೆಯು ಕಂಪ್ಯೂಟರ್ ಟ್ಯಾಲಿ (Computer Tally) ತರಬೇತಿ
ಉಜಿರೆ : ಉಜಿರೆಯ ರುಡ್ ಸೆಟ್ ಸಂಸ್ಥೆಯು ಕಂಪ್ಯೂಟರ್ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದೆ.
2024 ನವಂಬರ್ 05ರಿಂದ ಡಿಸೆಂಬರ್ 04ರ ವರೆಗೆ (30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯಲ್ಲಿ ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ.
ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/Z2xPLE1FigamcMBd9
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ : 6364561982 ಹಾಗೂ www.rudsetitraining.org
ಸಂಸ್ಥೆಯ ವೆಬ್ ಸೈಟ್ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ









































