Address: Sudheendra Complex, 2nd Floor, Anantashayana Road, Karkala - 574104, Udupi.
Bureau Report
ಉಡುಪಿ: ಉಡುಪಿ ನಗರಸಭೆ ಅಧ್ಯಕ್ಷ ರಾಗಿ ಪ್ರಭಾಕರ್ ಪೂಜಾರಿ ಗುಂಡಿ ಬೈಲು ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಚುನಾವಣಾ ಅಧಿಕಾರಿ ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ನಡೆಸಿದರು.