ಉಳಾಯಿಬೆಟ್ಟು ದರೋಡೆ ಪ್ರಕರಣ: ಗ್ರಾಮ ಪಂಚಾಯತ್ ಸದಸ್ಯ ಸಹಿತ 10 ಮಂದಿಯ ಬಂಧ‌ನ

Picture of RB NEWS

RB NEWS

Bureau Report

ಮಂಗಳೂರು, ಜು.4: ನಗರ ಹೊರವಲಯ ಉಳಾಯಿಬೆಟ್ಟು ಸಮೀಪದ ಪೆರ್ಮಂಕಿಯ ಉದ್ಯಮಿ, ಕಾಂಗ್ರೆಸ್‌ ಮುಖಂಡ ಪದ್ಮನಾಭ ಕೋಟ್ಯಾನ್‌ರ ಮನೆಯಲ್ಲಿ ಜೂ.21ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.


ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top