ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಬರ್ಬರ ಹತ್ಯೆ

Picture of RB NEWS

RB NEWS

Bureau Report

ಉಡುಪಿಯ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್‌ನನ್ನು ಕೊಲೆ ಮಾಡಲಾಗಿದೆ. ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿತಲವಾರಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಸೈಫುದ್ದೀನ್‌ನ ಸಹಚರನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಲ್ಪೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಫೈಜಲ್, ಮೊಹಮ್ಮದ್ ಶರೀಫ್, ಅಬ್ದುಲ್ ಶುಕೂರು ಆರೋಪಿಗಳೆಂದು ತಿಳಿದುಬಂದಿದೆ. ಮೂವರು ಸೈಫುದ್ದೀನ್ ಮಾಲಕತ್ವದ ಬಸ್ ನಲ್ಲಿ ಚಾಲಕರಾಗಿ ದುಡಿಯುತ್ತಿದ್ದರು. ಸೈಫುದ್ದೀನ್ ಮುಂದಾಳತ್ವದಲ್ಲಿ ನಡೆದ ಕ್ರಿಮಿನಲ್ ಪ್ರಕರಣಗಳಲ್ಲಿ ಮೂವರು ಭಾಗಿ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top