ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ

Picture of RB NEWS

RB NEWS

Bureau Report

ಹೊಸದಿಲ್ಲಿ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ANI ವರದಿ ಮಾಡಿದೆ.

ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top