ಎನ್ಐಎ ತನಿಖೆಗೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ
ಹೊಸದಿಲ್ಲಿ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ANI ವರದಿ ಮಾಡಿದೆ.


ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ.





































