ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ (ಸಂಚಾರಿ ಪೀಠ ಕಾರ್ಕಳ) ದಿನೇಶ್ ಹೆಗ್ಡೆ ಇವರಿಗೆ ಕಾರ್ಕಳ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ

Picture of RB NEWS

RB NEWS

Bureau Report

ಕಾರ್ಯಕ್ರವನ್ನು ಉದ್ದೇಶಿಸಿ ಹಿರಿಯ ವಕೀಲರಾದ ಎಮ್. ಕೆ. ವಿಜಯ್ ಕುಮಾರ್, ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಹಾಗೂ ಸನ್ಮಾನಿತಗೊಂಡ ಗೌರವಾನ್ವಿತ ನ್ಯಾಯಾಧೀಶರಾದ
ದಿನೇಶ್ ಹೆಗ್ಡೆಯವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಸಿ.ಎಸ್, ಪ್ರಧಾನ ಸಿವಿಲ್ ನ್ಯಾಯಾಧೀಶೆ ಕೋಮಲ ಆರ್. ಸಿ, ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಕೆ. ಹರೀಶ್ ಅಧಿಕಾರಿ, ಸಹಾಯಕ ಸರಕಾರಿ ಅಭಿಯೋಜಕಿ ಸೀತಾ ಹಾಗೂ ಕಾರ್ಕಳ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಕೀಲ ಲೋಲಾಕ್ಷ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ ಸ್ವಾಗತಿಸಿದರು. ಕೋಶಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top