[t4b-ticker]

ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ

Picture of RB NEWS

RB NEWS

Bureau Report

ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ

ಕಾರ್ಕಳ: 2026-27ನೇ ಸಾಲಿನ JOSAA ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ.

ಆಯ್ಕೆಯಾದವರಲ್ಲಿ 4 ವಿದ್ಯಾರ್ಥಿಗಳು ಐ.ಐ.ಟಿ, 9 ವಿದ್ಯಾರ್ಥಿಗಳು ಎನ್.ಐ.ಟಿ ಹಾಗೂ 13 ವಿದ್ಯಾರ್ಥಿಗಳು ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆದಿದ್ದಾರೆ.

ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು:

ನಾಗದೇವ್ ಎಂ.ಜಿ. – ಐ.ಐ.ಟಿ ಗುವಾಹಟಿ

ನಮಿತ್ ಕೆ. ಹೆಗಡೆ – ಐ.ಐ.ಟಿ ಹೈದರಾಬಾದ್

ಪ್ರಥಮ್ ತಮ್ಮನಗೌಡರ್ – ಐ.ಐ.ಟಿ ಗಾಂಧಿನಗರ

ರಶ್ಮಿ ಆರ್.ಎಚ್. – ಐ.ಐ.ಟಿ ಭುವನೇಶ್ವರ್

ಎನ್.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು:

ತೇಜಸ್ ಆರ್.ಬಿ. – ಎನ್.ಐ.ಟಿ.ಕೆ ಸುರತ್ಕಲ್

ತೇಜಸ್ ಹೆಗಡೆ – ಎನ್.ಐ.ಟಿ.ಕೆ ಸುರತ್ಕಲ್

ದಿಶಾಂತ್ ಎಂ. – ಎನ್.ಐ.ಟಿ.ಕೆ ಸುರತ್ಕಲ್

ಮನೋಜ್ ಎನ್. ಎನ್.ಐ.ಟಿ ಪಾಟ್ನಾ

ಅಕ್ಷತ್ ಆರ್. ಹೆಗಡೆ – ಎನ್.ಐ.ಟಿ ಭೋಪಾಲ್

ಅನಿರುದ್ಧ ಉಪಾಧ್ಯಾಯ – ಎನ್.ಐ.ಟಿ ಭೋಪಾಲ್

ಬಸವರಡ್ಡಿ – ಎನ್.ಐ.ಟಿ ಗೋವಾ

ಅಕ್ಷತಾ ಎಂ. ಹೆಗಡೆ – ಎನ್.ಐ.ಟಿ ಅಂಧ್ರ ಪ್ರದೇಶ

ಧ್ರುವ ವಿ.ಬಿ. ಎನ್.ಐ.ಟಿ ಅರುಣಾಚಲ ಪ್ರದೇಶ

ಐ.ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು:


ಧನುಷ್ ಹೆಚ್ .ಎ -ಐ ಐ ಐ ಟಿ ಜಿಬಲ್ ಪುರ

ಸಂವಿತ್ ಅಮಿತ್ ಗೋಕರ್ಣ – ವಿ.ಐ.ಐ.ಟಿ ಗುವಾಹಟಿ

ದೃಶ್ – ಐ.ಐ.ಐ.ಟಿ ಗುವಾಹಟ

ಹೃತಿಕ್ ಮಹೇಶ್ – ಐ.ಐ.ಐ.ಟಿ ಗುವಾಹಟಿ

ನಿನಾದ್ ಆರ್. ನಾಯ್ಕ – ಐ.ಐ.ಐ.ಟಿ ಪುಣೆ

ಸುಕ್ಷೀತ್ ಜಿ. ಗೌಡ – ಐ.ಐ.ಐ.ಟಿ ಸುರತ್

ಸಿಂಚನ ಎಸ್. ಭಟ್ – ಐ.ಐ.ಐ.ಟಿ ಕೊಟ್ಟಾಯಂ

ಪ್ರಜ್ವಲ್ ಭಟ್ -ಐ ಐ ಐ ಟಿ ಧಾರವಾಡ

ಪ್ರಜ್ಞಾಲೋಚನ ಬಿ.ಆರ್. – ಐ.ಐ.ಐ.ಟಿ ಧಾರವಾಡ

ಪ್ರೀತಮ್ ಎನ್.ಬಿ. – ಐ.ಐ.ಐ.ಟಿ ಬಗಲ್‌ಪುರ್

ನಯನಾ ಡಿ. ಗೊಂಡ – ಐ.ಐ.ಐ.ಟಿ ತಿರುಚಿರಾಪಳ್ಳಿ

ಇದಲ್ಲದೆ, ಕುಶಾಲ್ ಎಲ್. ಅವರು ಎನ್.ಪಿ.ಎ ಭೋಪಾಲ್ ಹಾಗೂ ತನ್ಮಯ್ ಆರ್. ಜಾದವ್ ಅವರು ಎಸ್.ಪಿ.ಎ ವಿಜಯವಾಡಕ್ಕೆ ಆಯ್ಕೆಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top