ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಎಂ ನಿವಾಸ ಕಾವೇರಿಗೆ ಸೋಮವಾರ ಸಂಜೆ ತೆರಳಿ ಶುಭಾಶಯ ಹೇಳಿದರು.

Bureau Report