ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಪುಸ್ತಕಗಳಿಗೆ ವಿಶೇಷ ರಿಯಾಯಿತಿ ಮಾರಾಟ

ಕಾರ್ಕಳ/ಮೂಡುಬಿದಿರೆ : ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಮೇಳ ಆಯೋಜಿಸಲಾಗಿದೆ.







