ಕರಾಟೆಯಲ್ಲಿಅರುಣ್ ಕುಮಾರ್ ನಿಟ್ಟೆಯವರಿಗೆ ಥರ್ಡ್ ಡಿಗ್ರಿ ಬ್ಲಾಕ್ ಬೆಲ್ಟ್ ಹಾಗೂ ಅನುಷ್ ಅರುಣ್ ಕೆ. ಮತ್ತು ಆಯುಷ್ ಅರುಣ್ ಕೆ.ರವರಿಗೆ ಫಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್

Picture of RB NEWS

RB NEWS

Bureau Report

ಕಾರ್ಕಳ : ಕರಾಟೆಯಲ್ಲಿಅರುಣ್ ಕುಮಾರ್ ನಿಟ್ಟೆಯವರಿಗೆ ಥರ್ಡ್ ಡಿಗ್ರಿ ಬ್ಲಾಕ್ ಬೆಲ್ಟ್ ಹಾಗೂ ಅನುಷ್ ಅರುಣ್ ಕೆ. ಮತ್ತು ಆಯುಷ್ ಅರುಣ್ ಕೆ.ರವರಿಗೆ ಫಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ ಲಭಿಸಿದೆ.

ಶೊರೀನ್ ರಿಯೋ ಕರಾಟೆ ಅಸೋಷಿಯೇಷನ್ (ರಿ.) ಸ್ವಾಮಿ ಸ್ಟ್ರೆಂಥ್ ಟ್ರೈನಿಂಗ್ ಸೆಂಟರ್ ಮೂಡುಬಿದ್ರಿ SHORIN-RYU KARATE ASSOCIATION (R.) ಇದರ ಆಶ್ರಯದಲ್ಲಿ ಶೊರೀನ್ ರಿಯೂ ಕರಾಟೆಯಲ್ಲಿ ನಿಟ್ಟೆಯ ಅರುಣ್ ಕುಮಾರ್ ರವರು ‘ಸದನ್’ ಥರ್ಡ್ ಡಿಗ್ರಿ ಬ್ಲಾಕ್ ಬೆಲ್ಟ್ (‘SADAN’ THIRD DIGREE BLACK BELT) ಹಾಗೂ ಅವರ ಅವಳಿ ಪುತ್ರರಾದ ಅನುಷ್ ಅರುಣ್ ಕೆ. ಹಾಗೂ ಆಯುಷ್ ಅರುಣ್ ಕೆ. ‘ಶೋಧನ್’ ಫರ್ಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ (SHODHAN FIRST DEGREE BLACK BELT) ಪಡೆದುಕೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top