ಕರ್ನಾಟಕ ಸೇವಾ ರತ್ನ ಪ್ರಶಸ್ತಿಗೆ ಭಾಜನರಾದ 108 ಆಂಬ್ಯುಲೆನ್ಸ್ ರಾಜ್ಯ ಮುಖ್ಯಸ್ಥ ಹನುಮಂತಪ್ಪ

Picture of RB NEWS

RB NEWS

Bureau Report

ಬೆಂಗಳೂರು : ​ಮಾನವ ಹಕ್ಕುಗಳ ತನಿಖಾ ಕೇಂದ್ರದಿಂದ 108 ಆಂಬ್ಯುಲೆನ್ಸ್ ರಾಜ್ಯ ಮುಖ್ಯಸ್ಥ ಹನುಮಂತಪ್ಪ ಅವರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ಲಭಿಸಿದೆ.

​ಆರೋಗ್ಯ ಕ್ಷೇತ್ರದಲ್ಲಿ ರಾಜ್ಯದ ಬಡ ರೋಗಿಗಳಿಗೆ ಉತ್ತಮ ಸೇವೆ ನೀಡಿದ್ದಕ್ಕಾಗಿ ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್‌ನಿಂದ ಸನ್ಮಾನಿಸಲ್ಪಟ್ಟ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ರಾಜ್ಯ ಮುಖ್ಯಸ್ಥ ಹನುಮಂತಪ್ಪ ಆರ್.ಜಿ. ಅವರಿಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಮಾನವ ಹಕ್ಕುಗಳ ತನಿಖಾ ಕೇಂದ್ರವು ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮತ್ತು ಎನ್.ಹೆಚ್.ಆರ್.ಐ.ಸಿ (NHRIC) ಮೂರನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top