ಕಾಪು ಶ್ರೀಮಾರಿಗುಡಿಗೆ ಆಸ್ಟ್ರೇಲಿಯಾದ ವಿಕ್ಟೋರಿಯನ್ ಸಂಸದ ಜಾನ್ ಮುಲ್ಲಾಹೆ ಭೇಟಿ

Picture of RB NEWS

RB NEWS

Bureau Report

ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಸ್ಟ್ರೇಲಿಯಾದ ವಿಕ್ಟೋರಿಯನ್ ಸಂಸದರಾಗಿರುವ ಜಾನ್ ಮುಲ್ಲಾಹೆ ಅವರು ಭೇಟಿ ನೀಡಿದರು.

ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ನವದುರ್ಗಾ ಲೇಖನ ಯಜ್ಞದ ಲೇಖನ ಪುಸ್ತಕ ನೀಡಿ ಲೇಖನ ಯಜ್ಞದ ಕುರಿತು ಮಾಹಿತಿ ನೀಡಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top