ಕಾರ್ಕಳ ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜುನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Picture of RB NEWS

RB NEWS

Bureau Report

ಕಾರ್ಕಳ : ಕಾರ್ಕಳ ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು ಇಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ, ನೇಸರ ವಾರ್ಷಿಕಾಂಕ ಅನಾವರಣ ಹಾಗೂ ಪ್ರತಿಭಾ ಪುರಸ್ಕಾರ ನಡೆಯಿತು.

ಇದೇ ವೇದಿಕೆಯಲ್ಲಿ ಪ್ರಭಾ ವಿ ಶೆಣೈ ಕಾರ್ಕಳ ಇವರ ಪ್ರಾಯೋಜಕತ್ವದಲ್ಲಿ ನೀಡಲಾದ ಉಚಿತ ನೋಟ್ಸ್ ಪುಸ್ತಕದ ವಿತರಣೆಯನ್ನು ನೂತನವಾಗಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮದಾಸ್ ಪ್ರಭು, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಆರತಿ, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ನೇಮಿರಾಜ ಶೆಟ್ಟಿ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅಮೃತಾ ಸ್ವಾಗತಿಸಿದರು. ಉಪಾಧ್ಯಕ್ಷ ಸನ್ವಿತ್ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top