ಕಾರ್ಕಳ : ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ ಪಂಗನಾಮ!

Picture of RB NEWS

RB NEWS

Bureau Report

ವಾಹನವು ಬೈಲೂರು-ಉಡುಪಿ ರಸ್ತೆಯಲ್ಲಿ ಹೋಗಿದ್ದು. ವಂಚಕ ಗ್ರಾಹಕ ತುಳುವಿನಲ್ಲಿ ಮಾತನಾಡುತ್ತಿದ್ದನು. ಗ್ಯಾರೇಜ್ ಎಲ್ಲಿಯಾದರೂ ಓಪನ್ ಇದೆಯಾ ಅಂತ ಮೊದಲಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯಲ್ಲಿ ವಿಚಾರಿಸಿ ನಂತರ ಮಂಕುಬೂದಿ ಎರಚಿದ್ದಾನೆ.

ವಾಹನದ ಕುರಿತು ಮಾಹಿತಿ ಲಭಿಸಿದರೆ, 9964070507 ಮೊಬೈಲ್ ಸಂಖ್ಯೆಗೆ ಕರೆಯನ್ನು ಮಾಡಿ ತಿಳಿಸಿ ಇಲ್ಲದಿದ್ದರೆ ಪೋಲಿಸರ ಗಮನಕ್ಕೆ ತರುವಂತೆ ಪೆಟ್ರೋಲ್ ಬಂಕ್ ಮಾಲಕ ಮಿಯ್ಯಾರು ರೋಹಿತಿ ತಿಳಿಸಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top