ಕಾರ್ಕಳ: ಮಿನಿ ಬಸ್ ಪಲ್ಟಿ

Picture of RB NEWS

RB NEWS

Bureau Report

ಕಾರ್ಕಳ: ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದಿದೆ.

ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಚಾಲಕನು ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ವಾಹನ ಚಲಾಯಿಸಿರುವುದೇ ಕಾರಣವೆನ್ನಲಾಗಿದೆ.

ಕಾರ್ಕಳ ನಗರ ಠಾಣಾ ಸರಹದ್ದಿನೊಳಗೆ ಈ ಘಟನೆ ಸಂಭವಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top