ಕಾರ್ಕಳ :ಹೊತ್ತಿ ಉರಿದ ಕಾರು

Picture of RB NEWS

RB NEWS

Bureau Report


ಕಾರ್ಕಳ: ಸಾಣೂರು ಪುಲ್ಕೇರಿ ಬೈಪಾಸ್ ಎಂಬಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಸೋಮವಾರ ಮಧ್ಯಾಹ್ನ 12.00 ಗಂಟೆಗೆ ಸಂಭವಿಸಿದೆ.
ಶೇಖರ್ ಹೆಗ್ಡೆ ಎಂಬವರು ಕಾರನ್ನು ಸ್ಟಾರ್ಟ ಮಾಡಲು ಮುಂದಾದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಜ್ವಾಲೆ ಇಡೀ ಕಾರನ್ನು ಅವರಿಸಿತು.
ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top