[t4b-ticker]

ಕೆಪಿಸಿಸಿ ರಾಜ್ಯ ವಕ್ತಾರರಾಗಿ ಎಂ.ಜಿ.ಹೆಗಡೆ

Picture of RB NEWS

RB NEWS

Bureau Report

ಬೆಂಗಳೂರು : ಕೆಪಿಸಿಸಿ ರಾಜ್ಯ ವಕ್ತಾರರಾಗಿ ಎಂ.ಜಿ.ಹೆಗಡೆ ಅವರು ನೇಮಕಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಎಂ.ಜಿ.ಹೆಗಡೆ ಅವರನ್ನು ರಾಜ್ಯ ವಕ್ತಾರರನ್ನಾಗಿ ನೇಮಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಜೊತೆಗೆ ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಸೂಚನೆ ಹೊರಡಿಸಿದ್ದಾರೆ.

ಎಂ.ಜಿ.ಹೆಗಡೆ ಅವರು ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೂ ಹೆಚ್ಚಾಗಿ ಅವರು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top