[t4b-ticker]

ಸೆಂಟ್ರಲ್ ಜೈಲ್ ನಲ್ಲಿ ಗಲಾಟೆ ಮಾಡಿದ ಹರ್ಷನ ಹಂತಕರು

Picture of RB NEWS

RB NEWS

Bureau Report

ಕಲಬುರಗಿ: ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ಆರೋಪಿಗಳು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.


ಇನ್ನು ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.


ಇನ್ನು ಘಟನೆಯ ಬಳಿಕ ಡಿಸಿಪಿ ಕ್ರೈಂ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top