ಕೇರಳ ಸಿಎಂ ಪಿಣರಾಯಿ ವಿಜಯನ್ ನಿಲುವು ಒಪ್ಪುವಂತದಲ್ಲ: ಶಾಸಕ ಸುನೀಲ್ ಕುಮಾರ್

Picture of RB NEWS

RB NEWS

Bureau Report

ಉಡುಪಿ: ಸಮಾಜ ಸುಧಾರಕ, ಸನಾತನ ಧರ್ಮದ ಪ್ರತಿಪಾದಕ ಶ್ರೀನಾರಾಯಣ ಗುರುಗಳನ್ನು ಸನಾತನ ಧರ್ಮದ ಶತ್ರು ಎಂದು ಬಿಂಬಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಾರಾಯಣ ಗುರುಗಳನ್ನು ಅವಮಾನಿಸಿದ್ದಾಾರೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾಾರೆ ಅವರ ಹೇಳಿಕೆ ದುರುದ್ದೇಶ ಪೂರಿತ ಮತ್ತು ಸಂಪೂರ್ಣ ಖಂಡನೀಯ. ತರ್ಕಬದ್ಧ ಚಿಂತನೆಯನ್ನು ಉತ್ತೇಜಿಸುವ ನೆಪದಲ್ಲಿ ಹಿಂದೂ ನಂಬಿಕೆಗಳನ್ನು ಅವರು ಅವಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top