ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ
ಯುಡಿಎಫ್ ಮೇಲು “ಕೈ” : ಬಲಿಷ್ಠ ಕೋಟೆಯಲ್ಲಿ ಮುಳುವಾದ ಎಲ್ ಡಿಎಫ್ : ರಾಜಧಾನಿಯಲ್ಲಿ ಅರಳಿದ ತಾವರೆ
ತಿರುವನಂತಪುರಂ : ದೇವರಮಾಡು ಎಂದೇ ಪ್ರಸಿದ್ಧಿ ಹೊಂದಿದ್ದ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲು”ಕೈ” ಸಾಧಿಸಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯ ಸೂಚನೆ ನೀಡಿದೆ.
:






























