ಪದವಿ ಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ
ಕ್ರಿಯೇಟಿವ್ ಶೈಕ್ಷಣಿಕ ಸಹ ಭಾಗಿತ್ವದ ತ್ರಿಶಾ ಪಿ.ಯು. ಕಾಲೇಜು
ಉಡುಪಿ : ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನುಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣಪುರದ ತ್ರಿಶಾ ಪ. ಪೂ. ಕಾಲೇಜಿನ ಶೈಕ್ಷಣಿಕ ಸಹಭಾಗಿತ್ವ ವಹಿಸಿಕೊಂಡಿತು.
ಈಗಾಗಲೇ ಪಿ. ಯು ಫಲಿತಾಂಶದಲ್ಲಿಆರ0ಭಿಕ ವರ್ಷದಲ್ಲೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ. ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ ಶೇ. 100 ಗಳಿಸುವುದರ ಜೊತೆಗೆ ಪಿ. ಯು. ಪರೀಕ್ಷೆಯಲ್ಲಿರಾಜ್ಯಕ್ಕೆ 8ನೇ ರ್ಯಾಂಕ್ ಗಳಿಸುವ ಮೂಲಕ ಸಂಸ್ಥೆ ಕೀರ್ತಿ ಗಳಿಸಿದೆ. 94 ಮಕ್ಕಳೊಂದಿಗೆ ಪ್ರಾರಂಭವಾದ ವಿದ್ಯಾಸಂಸ್ಥೆಯಲ್ಲಿ ಇಂದು 400ಕ್ಕೂ ಅಧಿಕವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕೇವಲ ಅಂಕಗಳಿಕೆಯ ಹಸಿವನ್ನು ಮಾತ್ರ ಬೆಳೆಸದೆ ಜೀವನ ಮೌಲ್ಯಗಳು, ನೈತಿಕತೆ, ಸದ್ವಿಚಾರಗಳನ್ನು ಪ್ರತಿನಿತ್ಯ ಬೋಧಿಸುತ್ತಿರುವುದು ಸಂಸ್ಥೆಯುಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ.
ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಯಶಸ್ಸಿನ ಪಯಣ
• ಸಂಸ್ಥೆ ಪ್ರಾರಂಭದ ವರ್ಷದಲ್ಲೇ ಶೇ. 100 ಫಲಿತಾಂಶ
• ಉತ್ತಮ ವ್ಯವಸ್ಥಿತವಾದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿ ನಿಲಯಗಳು
• ಪ್ರತ್ಯೇಕಅಧ್ಯಯನ ಕೊಠಡಿಗಳು
• ಪೌಷ್ಠಿಕಾಂಶಯುಕ್ತಆಹಾರ, ಹಿತವೆನಿಸುವ ತಿಂಡಿ ತಿನಿಸುಗಳು
• ಪ್ರತೀ ವಾರವೂ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳು
• ಅತ್ಯುತ್ತಮ ಸಂಗ್ರಹ ಹೊಂದಿರುವಗ್ರ0ಥಾಲಯ
• ಪ್ರತಿ ದಿನವೂ ಉಪನ್ಯಾಸಕರೊಂದಿಗೆ ಸಂದೇಹ ನಿವಾರಣಾ ಅವಧಿಗಳು
• ಸ್ಫರ್ಧಾತ್ಮಕ ಪರೀಕ್ಷೆಯತರಬೇತಿಗಾಗಿಅತ್ಯಂತಅನುಭವಿ ಉಪನ್ಯಾಸಕ ವರ್ಗ
ಅತೀ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿಕೋಟಾದಡಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶಾತಿ ಪಡೆಯುವ ಜೊತೆಗೆ AIIMS, JIPMER ನಂತಹರಾಷ್ಟ್ರ ಮಟ್ಟದ ಮೆಡಿಕಲ್ ಸಂಸ್ಥೆಯಲ್ಲೂ ಅರ್ಹತೆ ಗಳಿಸಿದ್ದಾರೆ. B.E ಕೋರ್ಸ್ ಗಾಗಿ ದೇಶದ ಉನ್ನತ ಸಂಸ್ಥೆಗಳಾಗಿರುವ IIT, NIT ನಂತಹ ಸಂಸ್ಥೆಗೂ ಪ್ರವೇಶಾತಿ ಪಡೆಯುವ ಮೂಲಕ ಸ್ಫರ್ಧಾತ್ಮಕಪರೀಕ್ಷೆಯಲ್ಲಿ ಸಂಸ್ಥೆ ಅತ್ಯುತ್ತಮಯಶಸ್ಸನ್ನು ಸಾಧಿಸಿದೆ. NEET,JEE ,CAT ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉನ್ನತ ರ್ಯಾಂಕ್ ಗಳಿಸುವ ಜೊತೆಗೆ NDA, NATA, IISER, UCEER,VIT ನಂತಹ ಪರೀಕ್ಷೆಗಳಲ್ಲೂ ಮೇಲುಗೈ ಸಾಧಿಸಿರುವುದು ಹೆಮ್ಮೆಯ ವಿಚಾರ.
ಕ್ರಿಯೇಟಿವ್ ಸಂಸ್ಥೆ ಸಮಾಜದಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ‘ಕ್ರಿಯೇಟಿವ್ ಹೊಂಗಿರಣ’ಯೋಜನೆಯನ್ನುರೂಪಿಸುತ್ತಿದೆ.
ಈ ಯೋಜನೆಗೆ www.creativeedu.in ಮುಖಾಂತರಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯಉಡುಪಿ ಶಾಖೆಯಲ್ಲಿ ಸಂಪೂರ್ಣಉಚಿತ ಶಿಕ್ಷಣಅಥವಾ ಪ್ರೋತ್ಸಾಹಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವಯಾವುದೇ ವಿದ್ಯಾರ್ಥಿಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳ ಸಾಧಿಸುವಛಲಕ್ಕೆ ಬೆನ್ನೆಲುಬಾಗಿ ನಿಂತಿರುವಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನುಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +919606474298



































