ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಸರಕಾರಿ ಪ್ರೌಢಶಾಲೆ, ಮೂಡುಶೆಡ್ಡೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಗುರುಪುರ ಹೋಬಳಿ ಮಟ್ಟದ ಖೋ – ಖೋ ಪಂದ್ಯಾಟದ ಉದ್ಘಾಟನೆಯನ್ನು ಮಾನ್ಯ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೆರವೇರಿಸಿ ಶುಭ ಹಾರೈಸಿದರು.