ಗ್ಯಾಂಗ್ ವಾರ್ : ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Picture of RB NEWS

RB NEWS

Bureau Report

ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಅಲ್ಫಾಝ್, ಮಜೀದ್, ರಾಕಿಬ್, ಶರೀಫ್ ನನ್ನು ಬಾಡಿ ವಾರೆಂಟ್ ಮೂಲಕ ತನಿಖೆಗೆ ಪಡೆಯಲಾಗಿದೆ.

ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳ ಮಹಜರು ಪ್ರಕ್ರಿಯೆಯನ್ನು ನಡೆಸಿದ್ದು, ತನಿಖೆಯಲ್ಲಿ ಆರೋಪಿಗಳ ಕೃತ್ಯಕ್ಕೆ ಬಳಸಿದ 2 ಡ್ರ್ಯಾಗರ್ ಮತ್ತು 1 ತಲ್ವಾರ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top