ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನದ ಚೆಕ್ ಹಸ್ತಾಂತರ

Picture of RB NEWS

RB NEWS

Bureau Report

ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನದ ಚೆಕ್ ಹಸ್ತಾಂತರ

ಬಂಟ್ವಾಳ : ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾಗಿ ಮನೆ ಮಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸಹಾಯಧನ ಚೆಕ್ ವಿತರಿಸಲಾಯಿತು.

ಬಂಟ್ವಾಳ ಇದರ ಪುಂಜಾಲಕಟ್ಟೆ ವಲಯದ ಕರ್ಲ ಕಾರ್ಯಕ್ಷೇತ್ರದ ಮಹಾದೇವ ದೇವೇಶ್ವರ ಸಂಘದ ದಯಾನಂದ ರವರ ಮನೆಗೆ ಹಾಗೂ ಕೊರಗಪ್ಪ ರವರ ಮನೆಗೆ ತೀವ್ರ ಮಳೆಯಿಂದ ಗುಡ್ಡ ಕುಸಿದು ಬಿದ್ದು ಹಾನಿಯಾಗಿದ್ದು, ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನ ಮಂಜೂರಾಗಿದು ಅದರ ಚೆಕ್ ಹಸ್ತಾಂತರ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ವಲಯ ಮೇಲ್ವಿಚಾರಕಿ ಸವಿತಾ,ಒಕ್ಕೂಟದ ಪದಾಧಿಕಾರಿ ಕವಿತಾ, ಸೇವಾಪ್ರತಿನಿಧಿ ಉಷಾ, ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top