ಹೆಬ್ರಿ: ಮುನಿಯಾಲಿನಲ್ಲಿ ಶನಿವಾರ ನಸುಕಿನ ಜಾವದಲ್ಲಿ ಗದಗದಿಂದ ಪುತ್ತೂರಿಗೆ ಹೋಗುತ್ತಿದ್ದ ಮಾರುತಿ ವ್ಯಾಗನರ್ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ರಸ್ತೆಯ ಪಾಶ್ವ ೯ದ ಮಣ್ಣಿನ ಜಿಡ್ಡೆಗೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರಿಬ್ಬರು ಪ್ರಾಣಪಾಯದಿಂದ ಪಾರಾಗಿದೆ. ಕಾರು ಜಖಂ ಗೊಂಡಿದೆ. ವರದಿ: ಪ್ರಮೋದ್ ಚಂದ್ರ ಪೈ ಮುನಿಯಾಲು