ಚಾಲಕನ ನಿಯಂತ್ರಣ ತಪ್ಪಿದ ಕಾರು

Picture of RB NEWS

RB NEWS

Bureau Report

ಹೆಬ್ರಿ: ಮುನಿಯಾಲಿನಲ್ಲಿ ಶನಿವಾರ ನಸುಕಿನ ಜಾವದಲ್ಲಿ ಗದಗದಿಂದ ಪುತ್ತೂರಿಗೆ ಹೋಗುತ್ತಿದ್ದ ಮಾರುತಿ ವ್ಯಾಗನರ್ ಕಾರು ಚಾಲಕನ ನಿಯಂತ್ರಣ ತಪ್ಪಿದೆ.
ಪರಿಣಾಮವಾಗಿ ರಸ್ತೆಯ ಪಾಶ್ವ ೯ದ ಮಣ್ಣಿನ ಜಿಡ್ಡೆಗೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರಿಬ್ಬರು ಪ್ರಾಣಪಾಯದಿಂದ ಪಾರಾಗಿದೆ. ಕಾರು ಜಖಂ ಗೊಂಡಿದೆ.
ವರದಿ: ಪ್ರಮೋದ್ ಚಂದ್ರ ಪೈ ಮುನಿಯಾಲು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top