ಚಿತ್ರದುರ್ಗ ಹೊಳಲ್ಕೆರೆ ರಸ್ತೆ ಅಪಘಾತ: ನಾಲ್ವರು ಮೃತ್ಯು ಶ್ರೀಗಳಿಂದ ಸಾಂತ್ವನ

Picture of RB NEWS

RB NEWS

Bureau Report

ಚಿತ್ರದುರ್ಗ : ಹೊಳಲ್ಕೆರೆ ತಾಲೂಕಿನ ಈಡಿಗ ಸಮುದಾಯದ ಮುಖಂಡ ಹಾಗೂ ಉದ್ಯಮಿಯಾದ ಹೊಳಲ್ಕೆರೆ ತಾಲೂಕಿನ ಅರೇಹಳ್ಳಿಯ ತಿಪ್ಪಣ್ಣನವರ ಧರ್ಮಪತ್ನಿ, ಮಗನ ಶ್ರೀಮತಿ (ಸೊಸೆ), ಮಗನ ಚಿಕ್ಕ ಪುಟ್ಟ ಮಕ್ಕಳು( ಮೊಮ್ಮಕ್ಕಳು) ಅಪಘಾತದಲ್ಲಿ ಮೃತಪಟ್ಟಿದ್ದರು.

ಅಘಾತಕಾರಿ ಮಾಹಿತಿ ತಿಳಿಯುತ್ತಿದ್ದಂತೆ ಪರಮಪೂಜ್ಯ ಪಣವನಂದಾ ಸ್ವಾಮೀಜಿಯವರು ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು.
ನಿಧನ ಹೊಂದಿದ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಜ್ಯಾಧ್ಯಕ್ಷ ತಿಪ್ಪೇಶ್ ಚಿತ್ರದುರ್ಗ, ದಾವಣಗೆರೆ ಜಿಲ್ಲಾಧ್ಯಕ್ಷ ಆರ್ ಪ್ರತಾಪ್ ಹಾಗೂ ರಾಜ್ಯ ಕಾರ್ಯದರ್ಶಿ ಮಾಂತೇಶ್ ದಾವಣಗೆರೆ ಶ್ರೀಗಳ ಜೊತೆ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top