ಮೂಡುಬಿದಿರೆ: ಮೂಡುಬಿದಿರೆ ಮೂಲದ ಖ್ಯಾತ ಮಕ್ಕಳ ತಜ್ಞರಾಗಿರುವ ಡಾ.ಸುಧಾಕರ ಶೆಟ್ಟಿ ಅವರು ಪುಣೆಯ ಸಂತ ವಿನ್ಸೆಂಟರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಅಪೌಷ್ಟಿಕತೆ ಕುರಿತು ಮಾಹಿತಿ ಶಿಬಿರವನ್ನು ನಡೆಸಿಕೊಟ್ಟರು.
ಡಾ.ಸುಧಾಕರ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ಶಾಲಾಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.
ಪುಣೆಯ ಕಂಟೋನ್ಮೆಂಟ್ ಬೋರ್ಡ್ ಆಸ್ಪತ್ರೆಯ ಸಹಯೋಗದೊಂದಿಗೆ ಈ ಶಿಬಿರ ನಡೆಯಿತು.





































