ಜಿಲ್ಲಾ ಮಲೆಕುಡಿಯ ಸಂಘ (ರಿ.), ಉಡುಪಿ ಇದರ 2025 -28ರ ಆಡಳಿತ ಮಂಡಳಿ ಪುನಾರಚನೆ : ಜಿಲ್ಲಾಧ್ಯಕ್ಷರಾಗಿ ಗಂಗಾಧರ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಕೆರ್ವಾಶೆ

ಜಿಲ್ಲಾ ಮಲೆಕುಡಿಯ ಸಂಘ (ರಿ.), ಉಡುಪಿ ಇದರ 2025 -28ರ ಆಡಳಿತ ಮಂಡಳಿ ಪುನಾರಚನೆ :
ಅಧ್ಯಕ್ಷರಾಗಿ ಗಂಗಾಧರ ಗೌಡ, ಉಪಾದ್ಯಕ್ಷೆಯಾಗಿ ಶಾರದಾ ಪೇರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಕೆರ್ವಾಶೆ, ಸಹ ಕಾರ್ಯದರ್ಶಿಯಾಗಿ ಚಾಂದಿನಿ ಶಿರ್ಲಾಲು, ಕೋಶಾಧಿಕಾರಿಯಾಗಿ ಸುಂದರಿ ಪೇರಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಅಜಿತ್ ಅಂಡಾರು, ಸಹ ಸಂಘಟನಾ ಕಾರ್ಯದರ್ಶಿಯಾಗಿ ಶಶಿಧರ ಕಬ್ಬಿನಾಲೆ, ವಕ್ತಾರರಾಗಿ ದಿನೇಶ್ ಗೌಡ ನೂರಾಳ್ ಬೆಟ್ಟು, ಸಹ ವಕ್ತಾರೆಯಾಗಿ ಸುಜಾತ ಕಬ್ಬಿನಾಲೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೂನ್ 29ರಂದು ನಡೆದ ಸಂಘದ 2024-25 ರ ವಾರ್ಷಿಕ ಮಹಾಸಭೆಯಲ್ಲಿ ಆಡಳಿತ ಮಂಡಳಿ ಪುನಾರಚನೆಯಾಗಿದೆ.

































