



ಜ.31ರಂದು ಶಾಸಕ ಉಮಾನಾಥ ಕೋಟ್ಯಾನ್ ಸಾರಥ್ಯದಲ್ಲಿ ಮೂಡುಬಿದಿರೆ ಕಂಬಳ

ಮೂಡುಬಿದಿರೆ : ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ನಡೆಯಲಿರುವ ಮೂಡುಬಿದಿರೆಯ 23ನೇ ವರ್ಷದ ಕೋಟಿ – ಚೆನ್ನಯ ಜೋಡುಕರೆ ಕಂಬಳವು ಜನವರಿ 31ನೇ ತಾರೀಕು ಶನಿವಾರ ಮೂಡುಬಿದಿರೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿದೆ.































