ಡಾ. ಸತೀಶ್ ಮಂಗಳೂರು ಅವರಿಗೆ ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ “ಸದ್ಭಾವನಾ ಪ್ರಶಸ್ತಿ- 2026.”
RB NEWS
Bureau Report
ಡಾ. ಸತೀಶ್ ಮಂಗಳೂರು ಅವರಿಗೆ ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ “ಸದ್ಭಾವನಾ ಪ್ರಶಸ್ತಿ- 2026”
ಕಾಸರಗೋಡು : ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಸಾರಥ್ಯದಲ್ಲಿ ಕಾಸರಗೋಡು ಕನ್ನಡ ಭವನ, ಕಾಸರಗೋಡು ಪ್ರಕಾಶನ ಇದರ ರಜತ ಸಂಭ್ರಮ ಕಾರ್ಯಕ್ರಮ “ನಾಡು -ನುಡಿ ಹಬ್ಬವು 2026 ಜನವರಿ 18 ಕನ್ನಡ ಭವನ ವೇದಿಕೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮ ದಲ್ಲಿ ಮಂಗಳೂರಿನ ಪ್ರಸಿದ್ಧ ವೈದ್ಯ ರತ್ನ, ಸಮಾಜ ಸೇವಕ, ಕೊಡುಗೈ ದಾನಿ ಡಾ. ಸತೀಶ್ ಇವರೀಗೆ ಕನ್ನಡ ಭವನದ ಗೌರವಾನ್ವಿತ ಪ್ರಶಸ್ತಿಯಾದ ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026.ನೀಡಿ ಗೌರವಿಸಲಾಗುವುದೆಂದು ಎಂದು ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಜಂಟೀಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.