ಡಿ.20ರಂದು ದೊಂಡೆರಂಗಡಿಯಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ

Picture of RB NEWS

RB NEWS

Bureau Report

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟವು ದೊಂಡೆರಂಗಡಿಯಲ್ಲಿ ನಡೆಯಲಿದೆ.

ದಿ. ಯತೀಶ್ ಶೆಟ್ಟಿ ಅಭಿಮಾನಿ ಬಳಗ ದೊಂಡೆರಂಗಡಿ ಇದರ ಸ್ಮರಣಾರ್ಥ ಡಿಸೆಂಬರ್ 20ರಂದು ಈ ಕಬಡ್ಡಿ ನಡೆಯಲಿದೆ.

ರಾಷ್ಟ್ರ ಮಟ್ಟದ ಕ್ರೀಡಾ ಪಟುಗಳು ಭಾಗವಹಿಸುವ ಈ ಪಂದ್ಯಾಟ ಹೊನಲು ಬೆಳಕಿನಲ್ಲಿ ಮ್ಯಾಟ್ ಕಬಡ್ಡಿ ಶೈಲಿಯಲ್ಲಿ ನಡೆಯಲಿದೆ.

ರಾಷ್ಟ ಮಟ್ಟದ 8 ತಂಡಗಳ ಲೀಗ್ ಮಾದರಿ ಪಂದ್ಯಾಟ ಹಾಗೂ ಕಾರ್ಕಳ ವಿಧಾನ ಸಭಾ ಕ್ಷೇತ್ರದ 16 ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top